ಅಗ್ನಿ ಆಕಸ್ಮಿಕ: ಹಾರ್ಡ್‍ವೇರ್ ಅಂಗಡಿ ಸುಟ್ಟು ಭಸ್ಮ

Update: 2020-03-19 16:52 GMT

ಮಡಿಕೇರಿ, ಮಾ.19: ಅಗ್ನಿ ಆಕಸ್ಮಿಕದಿಂದ ಹಾರ್ಡ್‍ವೇರ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಮಡಿಕೇರಿ ತಾಲೂಕಿನ ಬೆಟ್ಟಗೇರಿಯಲ್ಲಿ ನಡೆದಿದೆ. 

ಮಜೀದ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಉರಿದ ಪರಿಣಾಮ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೀಡಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News