ರೈಲುಗಳಲ್ಲಿ ಪ್ರಯಾಣಿಸಿದ್ದ 12 ಪ್ರಯಾಣಿಕರಲ್ಲಿ ಕೊರೊನಾವೈರಸ್ ದೃಢ: ರೈಲ್ವೆ

Update: 2020-03-21 10:44 GMT

ಹೊಸದಿಲ್ಲಿ: ಮಾರ್ಚ್ 13ರಿಂದ 16ರವರೆಗೆ ರೈಲುಗಳಲ್ಲಿ ಪ್ರಯಾಣಿಸಿದ್ದ 12 ಜನರಲ್ಲಿ ಕೊರೊನಾವೈರಸ್ ದೃಢಪಟ್ಟಿದೆ ಎಂದು ರೈಲ್ವೆ ಇಂದು ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಜನರು ತಮ್ಮ ಪ್ರಯಾಣವನ್ನು ಮುಂದೂಡಬೇಕು ಎಂದು ಅದು ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News