×
Ad

ಮಂಗಳೂರು ಗೋಲಿಬಾರ್ ಪ್ರಕರಣ: ಮಾ.23ರ ವಿಚಾರಣೆ ಮುಂದೂಡಿಕೆ

Update: 2020-03-22 19:11 IST

ಮಂಗಳೂರು, ಮಾ.23: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾ.23ರಿಂದ ಲಾಕ್‌ಡೌನ್ ನಡೆಯಲಿರುವುದರಿಂದ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ನಡೆಯಬೇಕಿದ್ದ ಮಂಗಳೂರು ಗೋಲಿಬಾರ್ ಕುರಿತ ವಿಚಾರಣೆಯನ್ನು ಮುಂದೂಡಲಾಗಿದೆ.

ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ವಿಚಾರಣಾಧಿಕಾರಿಯೂ ಆದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News