×
Ad

ಉಡುಪಿ: ರೈಲು ಸಂಚಾರ ಸ್ಥಗಿತ

Update: 2020-03-22 23:38 IST

ಉಡುಪಿ, ಮಾ.22: ಕೊರೋನ ಭೀತಿಯ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ರೈಲುಗಳ ಓಡಾಟವನ್ನು ಮಾ.31ರ ಮಧ್ಯ ರಾತ್ರಿಯವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಕೊಂಕಣ ರೈಲ್ವೆಯ ಮಂಗಳೂರು ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News