ಇತರ ಬ್ಯಾಂಕ್ ಗಳ ಎಟಿಎಂಗಳಿಂದ ಹಣ ತೆಗೆದರೆ ಹೆಚ್ಚುವರಿ ಶುಲ್ಕವಿಲ್ಲ: ನಿರ್ಮಲಾ ಸೀತಾರಾಮನ್

Update: 2020-03-24 10:14 GMT

ಹೊಸದಿಲ್ಲಿ: ಕೊರೊನಾವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮುಂದಿನ 3 ತಿಂಗಳ ಕಾಲ ಇತರ ಬ್ಯಾಂಕ್ ಗಳ ಎಟಿಎಂಗಳಿಂದ ಹಣ ವಿತ್ ಡ್ರಾ ಮಾಡುವವರಿಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಅವಶ್ಯಕತೆಯೂ ಇಲ್ಲ ಎಂದವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News