ಕೊರೋನವೈರಸ್ ಭೀತಿ: ಟೋಕಿಯೋ ಒಲಿಂಪಿಕ್ಸ್ ಒಂದು ವರ್ಷ ಮುಂದೂಡಿಕೆ

Update: 2020-03-24 13:35 GMT

ಹೊಸದಿಲ್ಲಿ: ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ಟೋಕಿಯೋ ಒಲಿಂಪಿಕ್ಸ್ ಅನ್ನು ಮುಂದೂಡಲಾಗಿದೆ ಎಂದು ಜಪಾನ್ ಪ್ರಧಾನಿ ಶಿಂಝೊ ಅಬೆ ಮತ್ತು ಒಲಿಂಪಿಕ್ ಸಮಿತಿ ತಿಳಿಸಿದೆ.

ಈ ವರ್ಷ ನಡೆಯಬೇಕಿದ್ದ ಒಲಿಂಪಿಕ್ಸ್ 2021ರ ಬೇಸಿಗೆ ಸಮಯದಲ್ಲಿ ನಡೆಸಲು ನಿರ್ಧರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News