ಭಾರತದಲ್ಲಿ ಕೊರೋನ ಪೀಡಿತರ ಸಂಖ್ಯೆ 694ಕ್ಕೇರಿಕೆ: 16 ಮಂದಿ ಮೃತ್ಯು

Update: 2020-03-26 17:27 GMT

ಹೊಸದಿಲ್ಲಿ: ಭಾರತದಲ್ಲಿ ಕೊರೋನ ವೈರಸ್ ಪೀಡಿತರ ಸಂಖ್ಯೆ 694ಕ್ಕೇರಿದ್ದು, 16 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಬುಲೆಟಿನ್ ತಿಳಿಸಿದೆ. ಈವರೆಗೆ ದೇಶದಲ್ಲಿ 44 ರೋಗಿಗಳು ಗುಣಮುಖರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News