ಇರಾನ್: ಮತ್ತೆ 157 ಸಾವು

Update: 2020-03-26 17:54 GMT

ಟೆಹರಾನ್, ಮಾ. 26:  ಇರಾನ್‌ನಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 157 ಮಂದಿ ಕೊರೋನವೈರಸ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಮಾರಕ ಸಾಂಕ್ರಾಮಿಕಕ್ಕೆ ಬಲಿಯಾದವರ ಸಂಖ್ಯೆ 2,234ಕ್ಕೆ ಏರಿದೆ.

ಇದೇ ಅವಧಿಯಲ್ಲಿ 2,389 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 29,406ಕ್ಕೆ ಏರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News