×
Ad

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಕೊರೋನ ವೈರಸ್ ದೃಢ

Update: 2020-03-27 17:03 IST

ಹೊಸದಿಲ್ಲಿ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಕೊರೋನ ವೈರಸ್ ಇರುವುದು ದೃಢಪಟ್ಟಿದೆ.

"24 ಗಂಟೆಗಳಿಂದ ನನಗೆ ಕೊರೋನ ಲಕ್ಷಣಗಳು ಕಾಣಿಸಿಕೊಂಡಿದ್ದು, ಇದೀಗ ಕೊರೋನವೈರಸ್ ದೃಢವಾಗಿದೆ" ಎಂದವರು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News