×
Ad

ಭಟ್ಕಳದಲ್ಲಿ ಮತ್ತೊಂದು ಕೊರೋನ ಸೋಂಕು ದೃಢ

Update: 2020-03-31 15:12 IST
ಸಾಂದರ್ಭಿಕ ಚಿತ್ರ

ಭಟ್ಕಳ : ದುಬೈಯಿಂದ ಮಾ.20ರಂದು ಗೋವಾ ವಿಮಾನ ನಿಲ್ದಾಣದಿಂದ ಭಟ್ಕಳಕ್ಕೆ ಬಂದಿದ್ದ ಯುವಕನಲ್ಲಿ ಕೊರೋನ ವೈರಸ್ ಇರುವ ಬಗ್ಗೆ  ಮಂಗಳವಾರ ದೃಢವಾಗಿದೆ.

ಈ ಮೊದಲು ದೃಢಪಟ್ಟಿದ್ದ ಭಟ್ಕಳ ಮೂಲದ 22 ವರ್ಷದ ಸೋಂಕಿತ ಯುವಕನ ಸಹೋದರನಾಗಿರುವ ಈತ ಇಬ್ಬರೂ ಗೋವಾದ ದಾಬೋಲಿಯಮ್ ವಿಮಾನ ನಿಲ್ದಾಣದಿಂದ ಕಾರವಾರ ಮೂಲಕ ಭಟ್ಕಳಕ್ಕೆ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News