×
Ad

ಸರ್ಕಾರದ ವಿರುದ್ಧ ಅವಹೇಳನ ಆರೋಪ : ಓರ್ವ ಸೆರೆ

Update: 2020-03-31 23:59 IST

ಮಂಗಳೂರು: ಕೊರೋನಾ ತಡೆಗಟ್ಟುವ ವಿಚಾರದಲ್ಲಿ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ನಗರದ ಉಳಾಯಿಬೆಟ್ಟು ನಿವಾಸಿ ನಿಝಾಮ್  ಎಂಬಾತನ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ.

ಈತ ಜಾಲತಾಣಗಳಲ್ಲಿ ಕೋವಿಡ್-19 ವಿಚಾರದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಾಂತರ ಪೊಲೀಸರು ಈತನನ್ನು ಬಂಧಿಸಿದ ಬಗ್ಗೆ ವರದಿಯಾಗಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News