ದ.ಕ. ಜಿಲ್ಲಾ ಯುವ ಜೆಡಿಎಸ್ ನಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

Update: 2020-04-02 06:35 GMT

ಮಂಗಳೂರು, ಎ.2: ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಕುಟುಂಬಗಳಿಗೆ ದ.ಕ. ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.

 ಈ ವೇಳೆ ಯುವ ಜನತಾ ದಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News