ನಾಳೆ ಬೆಳಗ್ಗೆ 9 ಗಂಟೆಗೆ ಪ್ರಧಾನಿ ಮೋದಿಯಿಂದ ವಿಡಿಯೋ ಸಂದೇಶ

Update: 2020-04-02 12:18 GMT

ಹೊಸದಿಲ್ಲಿ: ನಾಳೆ ಬೆಳಗ್ಗೆ 9 ಗಂಟೆಗೆ ವಿಡಿಯೋ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು  ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

"ನಾಳೆ ಬೆಳಗ್ಗೆ 9 ಗಂಟೆಗೆ ನಾನು ಭಾರತೀಯರ ಜೊತೆ ವಿಡಿಯೋ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ" ಎಂದು ಪ್ರಧಾನಿ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News