ಜಿ.ಕೆ ಸೀತಾ

Update: 2020-04-03 17:26 GMT

ಗುರುಪುರ,ಎ3: ಗುರುಪುರ ಕೊಳದ ಬದಿ ನಿವಾಸಿ ಜಿ. ಕೆ ಸೀತಾ (72) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಬೆಳಗ್ಗೆ ನಿಧನ ಹೊಂದಿದರು.
ಮೃತರು ಇಬ್ಬರು ಹೆಣ್ಣು ಮಕ್ಕಳು ಮತ್ತು ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ. ಶುಕ್ರವಾರವೇ ಮೃತರ ಅಂತ್ಯಕ್ರಿಯೆ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ