ರುಕಿಯಾ

Update: 2020-04-05 13:46 GMT

ವಿಟ್ಲ : ನೆಟ್ಲಮುಡ್ನೂರು ಗ್ರಾಮದ ಪಂತಡ್ಕ ನಿವಾಸಿ ಅಬ್ದುಲ್ ರಹ್ಮಾನ್ ಎಂಬವರ ಪತ್ನಿ ರುಕಿಯಾ (65) ಶನಿವಾರ ಮಧ್ಯರಾತ್ರಿ ಮಂಗಳೂರಿನ  ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ಪತಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ