ಉಪ್ಪಿನಂಗಡಿ: 9 ಗಂಟೆ ವೇಳೆಗೆ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Update: 2020-04-05 16:39 GMT

ಉಪ್ಪಿನಂಗಡಿ, ಎ.5: ರವಿವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಕಿಡಿಗೇಡಿಗಳು ಗುಡ್ಡಕ್ಕೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಉಪ್ಪಿನಂಗಡಿ ಸಮೀಪ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ. 

ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರ್ಯೋನ್ಮುಖರಾದ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ವಿಡಿಯೋ ಈ ಕೆಳಗಿದೆ

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News