ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

Update: 2020-04-06 11:35 GMT

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಪ್ರಸಿದ್ಧ ಹಾಸ್ಯ ನಟ ಬುಲೆಟ್ ಪ್ರಕಾಶ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಬುಲೆಟ್ ಪ್ರಕಾಶ್ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News