ವೆನ್ಲಾಕ್‌ನ ವೈರಾಲಜಿ ಲ್ಯಾಬ್‌ನಲ್ಲಿ ಕೊರೋನ ಪರೀಕ್ಷೆ ಆರಂಭ

Update: 2020-04-07 09:38 GMT

ಮಂಗಳೂರು, ಎ.7: ನಗರದಲ್ಲಿರುವ ಜಿಲ್ಲಾಸ್ಪತ್ರೆ ವೆನ್ಲಾಕ್‌ನಲ್ಲಿ ನೂತನವಾಗಿ ನಿರ್ಮಿತ ಪೂರ್ಣ ಪ್ರಮಾಣದ ವೈರಾಲಜಿ ಪ್ರಯೋಗಾಲಯದಲ್ಲಿ ಇಂದಿನಿಂದ (ಎ.7) ಕೋವಿಡ್-19 ಸೋಂಕಿಗೆ ಸಂಬಂಧಿಸಿದ ಮಾದರಿಗಳ ಪರೀಕ್ಷೆ ಆರಂಭಿಸಲಾಗಿದೆ ಎಂದು ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಈ ಪ್ರಯೋಗಾಲಯದಲ್ಲಿ ಕೆಲವೇ ಗಂಟೆಗಳಲ್ಲಿ ಫಲಿತಾಂಶ ಲಭಿಸಲಿದೆ. ಇಲ್ಲಿ ವೈದ್ಯರು, ದಾದಿಯರನ್ನೊಳಗೊಂಡ ಸಿಬ್ಬಂದಿ ಕಾರ್ಯಾರಂಭಿಸಿದ್ದಾರೆ ಎಂದವರು ವಿವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News