ದಿಲ್ಲಿ: 1 ಲಕ್ಷಕ್ಕೂ ಹೆಚ್ಚು ಕೊರೋನ ವೈರಸ್ ಪರೀಕ್ಷೆ

Update: 2020-04-07 17:54 GMT

ಹೊಸದಿಲ್ಲಿ, ಎ.7: ಮುಂದಿನ ಕೆಲ ದಿನಗಳಲ್ಲಿ ದಿಲ್ಲಿ ನಗರದಲ್ಲಿ 1 ಲಕ್ಷಕ್ಕೂ ಹೆಚ್ಚು ಕೊರೋನ ವೈರಸ್ ಪರೀಕ್ಷೆ ನಡೆಸಲು ದಿಲ್ಲಿ ಸರಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಅಧಿಕ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣ ದಾಖಲಾಗಿರುವ ಪ್ರದೇಶದಲ್ಲಿ ಅನಿಯಮಿತವಾಗಿ(ರ್ಯಾಂಡಮ್) ಪರೀಕ್ಷೆ ನಡೆಸಲಾಗುವುದು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News