×
Ad

ಕಲಬುರಗಿಯಲ್ಲಿ ಮತ್ತೋರ್ವನಲ್ಲಿ ಸೋಂಕು ದೃಢ

Update: 2020-04-10 14:17 IST

ಕಲಬುರಗಿ, ಎ.10: ಜಿಲ್ಲೆಯಲ್ಲಿ ಮತ್ತೋರ್ವನಲ್ಲಿ ಕೊರೋನ ವೈರಸ್ ಸೋಂಕು ದೃಢಗೊಂಡಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟನೆ ತಿಳಿಸಿದೆ.

 ಇಂದು ಮಧ್ಯಾಹ್ನ ಬಿಡುಗಡೆಗೊಂಡ ಕೋವಿಡ್-19 ಬುಲೆಟಿನ್ ನಲ್ಲಿ ಈ ಮಾಹಿತಿ ಇದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕು ಪೀಡಿತರ ಒಟ್ಟು ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಇಂದು 55 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕು ತಗುಲಿ ಮೃತಪಟ್ಟ ಸಂಖ್ಯೆ ಆರು ಆಗಿದ್ದು, ಈ ಪೈಕಿ ಇಬ್ಬರು ಕಲಬುರಗಿ ಜಿಲ್ಲೆಯವರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News