ದೇಶದಲ್ಲಿ ಕೊರೋನದಿಂದ ಮೃತಪಟ್ಟವರ ಸಂಖ್ಯೆ 206ಕ್ಕೇರಿಕೆ

Update: 2020-04-10 17:42 GMT

ಹೊಸದಿಲ್ಲಿ: ಭಾರತದಲ್ಲಿ ಕೊರೋನ ವೈರಸ್ ಸೋಂಕಿನಿಂದ 206 ಜನರು ಮೃತಪಟ್ಟಿದ್ದಾರೆ ಎಂದು ಸರಕಾರವು ಮಾಹಿತಿ ನೀಡಿದ್ದು, 6761 ಮಂದಿ ಸೋಂಕು ಪೀಡಿತರಾಗಿರುವುದು ದೃಢಪಟ್ಟಿದೆ.

24 ಗಂಟೆಗಳಲ್ಲಿ 900 ಪ್ರಕರಣಗಳು ದೇಶದಲ್ಲಿ ದೃಢಪಟ್ಟಿದ್ದು, 37 ಮಂದಿ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News