ಬೊರಿಸ್ ಜಾನ್ಸನ್ ಆಸ್ಪತ್ರೆಯಿಂದ ಬಿಡುಗಡೆ

Update: 2020-04-12 17:20 GMT

ಬ್ರಿಟನ್, ಕೊರೋನವೈರಸ್ ಚಿಕಿತ್ಸೆಗಾಗಿ ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿರುವ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್‌ರನ್ನು ರವಿವಾರ ಬಿಡುಗಡೆ ಮಾಡಲಾಗಿದೆ ಎಂದು ಅವರ ಕಚೇರಿ ಡೌನಿಂಗ್ ಸ್ಟ್ರೀಟ್‌ನ ವಕ್ತಾರರೊಬ್ಬರು ತಿಳಿಸಿದ್ದಾರೆ. ‘‘ಪ್ರಧಾನಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಅವರು ತೋಟದ ಮನೆ ‘ಚೆಕರ್ಸ್’ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ’’ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News