×
Ad

ಹರಿಕಥಾ ವಿದ್ವಾನ್ ಶೋಭಾ ನಾಯ್ಡು ನಿಧನ

Update: 2020-04-13 11:09 IST

ಬೆಂಗಳೂರು, ಎ.13: ಹರಿಕಥಾ ವಿದ್ವಾನ್ ಶೋಭಾ ನಾಯ್ಡು(57) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಖ್ಯಾತ ಹರಿಕಥಾ ವಿದ್ವಾನ್ ಗುರುರಾಜುಲು ನಾಯ್ಡು ಅವರ ಪುತ್ರಿಯಾಗಿರುವ ಶೋಭಾ ನಾಯ್ಡು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಅವರು ಡಯಾಲಿಸಿಸ್‌ಗೆ ಒಳಗಾಗುತ್ತಿದ್ದರು.
ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News