ರಾಜಶೇಖರನ್ ರಿಗೆ ಮುಖ್ಯಮಂತ್ರಿಯಿಂದ ಅಂತಿಮ ನಮನ
Update: 2020-04-13 12:11 IST
ಬೆಂಗಳೂರು, ಎ.13: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಿಧನರಾದ ಕೇಂದ್ರ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.
ಕಂದಾಯ ಸಚಿವ ಆರ್.ಅಶೋಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.