×
Ad

ರಾಜಶೇಖರನ್ ರಿಗೆ ಅಂತಿಮ ನಮನ ಸಲ್ಲಿಸಿದ ಸಿದ್ದರಾಮಯ್ಯ

Update: 2020-04-13 13:23 IST

ಬೆಂಗಳೂರು, ಎ.13: ಇಂದು ಬೆಳಗ್ಗೆ ನಿಧನರಾದ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಎಂ.ವಿ.ರಾಜಶೇಖರನ್ ಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಂತಿಮ ನಮನ‌ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News