×
Ad

ಎ.17: ಡಿಸಿ ಕಚೇರಿಯಲ್ಲಿ ಸಭೆ

Update: 2020-04-16 22:52 IST

ಮಂಗಳೂರು, ಎ.16: ಕೊರೋನ ವೈರಸ್ ತಡೆಗಟ್ಟುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಹೊಸ ಮಾರ್ಗಸೂಚಿಯ ಬಗ್ಗೆ ಮುಂದೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಚರ್ಚಿಸಲು ಎ.17ರಂದು ಪೂ.11:30ಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News