ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಮೂವರು ಯೋಧರು ಹುತಾತ್ಮ

Update: 2020-04-18 15:36 GMT

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೋಪೋರ್ ಚೆಕ್ ಪೋಸ್ಟ್ ನಲ್ಲಿ ಭಯೋತ್ಪಾದಕರು ಸಿಆರ್ ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ನಡೆಸಿದರು ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News