ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸೋ ಫ್ರಾಂಕೊ ಪುತ್ರ ನಿಧನ
Update: 2020-04-18 22:45 IST
ಬೆಳ್ತಂಗಡಿ : ಇಲ್ಲಿನ ಕುವೆಟ್ಟು ಗ್ರಾಮದ ನಿವಾಸಿ ಸೋಶಿಯಲ್ ಡೆಮೊಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸೋ ಫ್ರಾಂಕೊ ಅವರ ಪುತ್ರ ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಕಾಲೇಜಿನ ಉಪನ್ಯಾಸಕ ಅವಿನ್ ಆಕಾಶ್ ಫ್ರಾಂಕೊ (27) ಅವರು ಇಂದು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.