×
Ad

​ಲಾಕ್‌ಡೌನ್ ಉಲ್ಲಂಘನೆ: 75 ವಾಹನಗಳು ಮುಟ್ಟುಗೋಲು

Update: 2020-04-19 22:50 IST

ಮಂಗಳೂರು, ಎ.19: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಿ ಸಂಚರಿಸುತ್ತಿದ್ದ 75 ವಾಹನಗಳನ್ನು ಮಂಗಳೂರು ನಗರ ಪೊಲೀಸರು ರವಿವಾರ ಮುಟ್ಟುಗೋಲು ಹಾಕಿದ್ದಾರೆ. ಈ ಪೈಕಿ 66 ದ್ವಿಚಕ್ರ ವಾಹನ, 1 ತ್ರಿಚಕ್ರ ವಾಹನ ಹಾಗೂ 8 ನಾಲ್ಕು ಚಕ್ರಗಳ ವಾಹನಗಳಾಗಿರುತ್ತವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News