ಕೊರೋನ ಹಾವಳಿ: ಅಫ್ಘಾನ್ ಅಧ್ಯಕ್ಷರ ಅರಮನೆಯ 20ಕ್ಕೂ ಅಧಿಕ ಮಂದಿಗೆ ಸೋಂಕು ದೃಢ

Update: 2020-04-20 12:06 GMT

ಅಫ್ಘಾನ್ ಅಧ್ಯಕ್ಷರ ಅರಮನೆಯ 20ಕ್ಕೂ ಅಧಿಕ ಮಂದಿ ಸಿಬ್ಬಂದಿಗೆ ಕರೋನಾ ಸೋಂಕು ದೃಢಪಟ್ಟಿದ್ದು, ಅವರೆಲ್ಲರನ್ನೂ ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಆದಾಗ್ಯೂ ಅಫ್ಘಾನ್ ಅಧ್ಯಕ್ಷರಿಗೆ ಸೋಂಕು ತಗಲಿರುವ ಲಕ್ಷಣಗಳು ಈವರೆಗೆ ಕಂಡುಬಂದಿಲ್ಲವೆಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News