ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ತಂದೆ ನಿಧನ

Update: 2020-04-20 07:49 GMT

ಹೊಸದಿಲ್ಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ತಂದೆ ಆನಂದ್ ಸಿಂಗ್ ಬಿಶ್ತ್ ಇಂದು ಹೊಸದಿಲ್ಲಿಯಲ್ಲಿ ನಿಧನರಾಗಿದ್ದಾರೆ.

ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಆನಂದ್ ಸಿಂಗ್ ಬಿಶ್ತ್ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಅವರು ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News