×
Ad

ಜೆಪ್ಪು ಜಮಾಅತ್ ಕಮಿಟಿಯಿಂದ ಕಿಟ್ ವಿತರಣೆ

Update: 2020-04-21 21:51 IST

ಮಂಗಳೂರು, ಎ.21: ಕೊರೋನ ತಡೆಗಟ್ಟಲು ವಿಧಿಸಲಾದ ಲಾಕ್‌ಡೌನ್‌ನಿಂದ ತತ್ತರಿಸಿರುವ ಜೆಪ್ಪು ಪರಿಸರದ ಆರ್ಥಿಕವಾಗಿ ಹಿಂದುಳಿದ ಮತ್ತು ಮಧ್ಯಮ ಕುಟುಂಬಗಳಿಗೆ ಜೆಪ್ಪು ಮುಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಸಮಿತಿ ವತಿಯಿಂದ ಆಹಾರದ ಕಿಟ್ ವಿತರಿಸಲಾಯಿತು.

ಹಿಂದೂ-ಮುಸ್ಲಿಂ-ಕ್ರೈಸ್ತರು ಎಂಬ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಕಿಟ್ ವಿತರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News