ಕೇಂದ್ರ ಸಚಿವ ರಾಮದಾಸ್ ಅಠಾವಳೆ ಮನೆಯ ಭದ್ರತಾ ಸಿಬ್ಬಂದಿಗೆ ಕೊರೋನ ವೈರಸ್

Update: 2020-04-22 16:17 GMT

ಹೊಸದಿಲ್ಲಿ: ಕೇಂದ್ರ ಸಚಿವ ರಾಮದಾಸ್ ಅಠಾವಳೆಯವರ ಮನೆಯ ಭದ್ರತಾ ಸಿಬ್ಬಂದಿಗೆ ಕೊರೋನ ವೈರಸ್ ಇರುವುದು ದೃಢಪಟ್ಟಿದೆ. ಮುಂಬೈಯ ಬಾಂದ್ರಾದಲ್ಲಿರುವ ಅಠಾವಳೆಯವರ ಮನೆಯಲ್ಲಿ ಇವರು ಕರ್ತವ್ಯದಲ್ಲಿದ್ದರು ಎನ್ನಲಾಗಿದೆ.

ಕೊರೋನ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News