×
Ad

​40ಲಕ್ಷ ರೂ.ಮೌಲ್ಯದ ಯಂತ್ರೋಪಕರಣ ಕಳವು

Update: 2020-04-22 21:59 IST

ಕಾರ್ಕಳ, ಎ.22: ಕಳೆದ ಫೆ.27ರಿಂದ ಎ.22ರ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕಾರ್ಕಳ ತಾಲೂಕು ಸೂಡ ಗ್ರಾಮದ ಸೂಡ ಎಂಬಲ್ಲಿ ಸುರೇಶ್ ಶೆಟ್ಟಿ ಎಂಬವರ ಸುಮಾರು 3.50 ಎಕರೆ ಪ್ರದೇಶದ ಕ್ರಶರ್‌ನಲ್ಲಿ ಅಳವಡಿಸಿದ್ದ ಸುಮಾರು 40 ಲಕ್ಷ ರೂ.ಮೌಲ್ಯದ ಯಂತ್ರೋಪಕರಣ ಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ಇಂದು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News