ವಾರಸುದಾರರಿಗೆ ಸೂಚನೆ
Update: 2020-04-23 18:21 IST
ಉಡುಪಿ, ಎ.23: ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದ 70 ವರ್ಷದ ಅಪರಿಚಿತ ವ್ಯಕ್ತಿಯು ಚಕಿತ್ಸೆ ಫಲಕಾರಿಯಾಗದೇ ಎ.22ರಂದು ನಿಧನ ಹೊಂದಿದ್ದಾರೆ. ಇವರ ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿ ಸುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820-2520555/ 9449827833ನ್ನು ಸಂಪರ್ಕಿಸುವಂತೆ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಅವರ ಪ್ರಕಟಣೆ ತಿಳಿಸಿದೆ.