×
Ad

ಕಾಸರಗೋಡು : ಪತ್ರಕರ್ತ ಸೇರಿದಂತೆ ಇಬ್ಬರಿಗೆ ಕೊರೋನ ಪಾಸಿಟಿವ್

Update: 2020-04-29 17:21 IST

ಕಾಸರಗೋಡು : ಓರ್ವ ಪತ್ರಕರ್ತ ಸೇರಿದಂತೆ ಕಾಸರಗೋಡಿನಲ್ಲಿ ಇಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಇದರಿಂದ ಕಾಸರಗೋಡಿನಲ್ಲಿ ಸೋಂಕಿತರ ಸಂಖ್ಯೆ 178ಕ್ಕೇರಿದೆ. ಇಬ್ಬರಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ತಗಲಿದೆ. ಬುಧವಾರ ಇಬ್ಬರು ಗುಣಮುಖರಾಗಿದ್ದಾರೆ.

ಕೇರಳದಲ್ಲಿ ಬುಧವಾರ ಹತ್ತು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News