×
Ad

ರಾಜ್ಯದಲ್ಲಿ ಇಂದು 5 ಹೊಸ ಕೊರೋನ ಸೋಂಕು ಪ್ರಕರಣ ದೃಢ

Update: 2020-05-03 12:34 IST

ಬೆಂಗಳೂರು : ರಾಜ್ಯದಾದ್ಯಂತ ಇಂದು ಒಟ್ಟು 5 ಹೊಸ ಕೊರೋನ ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಈ ಪೈಕಿ 3 ಕಲಬುರಗಿಯಲ್ಲಿ ಮತ್ತು 2 ಬಾಗಲಕೋಟೆಯಿಂದ ವರದಿಯಾಗಿದೆ. ರವಿವಾರ ಬೆಳಗ್ಗಿನ ವರೆಗೆ ರಾಜ್ಯದಾದ್ಯಂತ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆಯಾಗಿದ್ದು, ಇಂದು ಆಸ್ಪತ್ರೆಯಿಂದ 11 ಮಂದಿ ಕೊರೋನ ವೈರಸ್ ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News