×
Ad

ಮೇ 7ರಿಂದ ದ.ಕ. ಜಿಲ್ಲೆಯಲ್ಲಿ ಬಟ್ಟೆ ಅಂಗಡಿ ಓಪನ್

Update: 2020-05-06 20:43 IST

ಮಂಗಳೂರು : ಸಾರ್ವಜನಿಕರ ಬೇಡಿಕೆ ಮೇರೆಗೆ ದ.ಕ. ಜಿಲ್ಲೆಯಲ್ಲಿ ಗುರುವಾರದಿಂದ ಎಲ್ಲಾ ರೀತಿಯ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ರೂಂಗಳನ್ನು ಕಡ್ಡಾಯವಾಗಿ ಮುಚ್ಚಬೇಕು ಹಾಗೂ ಸುರಕ್ಷಿತ ಅಂತರ ಕಾಯ್ದುಕೊಂಡು ವ್ಯಾಪಾರ ಮಾಡಬೇಕು. ಆದರೆ ಮಾಲ್ ಗಳನ್ನು ತೆರೆಯಲು ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News