ಕಲ್ಲಿದ್ದಲು ಗಣಿಗಾರಿಕೆ ಕಂಪೆನಿಯಲ್ಲಿ ಬಾಯ್ಲರ್ ಸ್ಫೋಟ: 7 ಮಂದಿಗೆ ಗಾಯ
Update: 2020-05-07 18:39 IST
ಚೆನ್ನೈ: ಕಲ್ಲಿದ್ದಲು ಗಣಿಗಾರಿಕೆ ಕಂಪೆನಿಯಲ್ಲಿ ಬಾಯ್ಲರ್ ಒಂದು ಸ್ಫೋಟಿಸಿದ್ದು, 7 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕುಡಲೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಕನಿಷ್ಠ 7 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.