ಆತ್ಮಹತ್ಯೆ

Update: 2020-05-15 16:02 GMT

ಕೋಟ, ಮೇ 15: ಅನಾರೋಗ್ಯದಿಂದ ಬಳಲುತ್ತಿದ್ದ ರಾಜೀವ ಶೆಟ್ಟಿ (65) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 14ರಂದು ಸಂಜೆ ವೇಳೆ ಮನೆಯ ಹತ್ತಿರ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಈ ಬಗ್ಗೆಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News