Breaking News: ಮೇ 25ರಿಂದ ದೇಶಿಯ ವಿಮಾನಗಳ ಹಾರಾಟ ಆರಂಭ

Update: 2020-05-20 11:50 GMT

ಹೊಸದಿಲ್ಲಿ: ಮೇ 25ರಿಂದ ದೇಶಿಯ ವಿಮಾನಗಳ ಹಾರಾಟ ಆರಂಭವಾಗಲಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಕೊರೋನ ವೈರಸ್ ಹಿನ್ನೆಲೆಯಲ್ಲಿ ಮಾರ್ಚ್ ಕೊನೆಯಲ್ಲಿ ಸರಕಾರ ವಿಮಾನಗಳ ಹಾರಾಟವನ್ನು ನಿಷೇಧಿಸಿತ್ತು.

“2020ರ ಮೇ 25ರಿಂದ ದೇಶಿಯ ವಿಮಾನ ಹಾರಾಟ ಮುಂದುವರಿಯಲಿದೆ . ಮೇ 25ರಿಂದ ಚಟುವಟಿಕೆಗಳಿಗೆ ಸಿದ್ಧರಿರುವಂತೆ ಎಲ್ಲಾ ವಿಮಾನ ನಿಲ್ದಾಣಗಳಿಗೆ ಸೂಚಿಸಲಾಗಿದೆ” ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News