ಚಿಕ್ಕಮಗಳೂರು : ಇಂದು 5 ಮಂದಿಗೆ ಕೊರೋನ ಪಾಸಿಟಿವ್

Update: 2020-05-22 09:28 GMT

ಚಿಕ್ಕಮಗಳೂರು : ಕಾಫಿನಾಡಲ್ಲಿ ಮತ್ತೆ 5 ಮಂದಿಗೆ ಕೊರೋನ ವೈರಸ್ ಪಾಸಿಟಿವ್ ವರದಿಯಾಗಿದೆ. 

ಮುಂಬೈನಿಂದ ಬಂದ ಐವರಲ್ಲಿ ಕೊರೋನ ವೈರಸ್ ದೃಢವಾಗಿದ್ದು, ಇಬ್ಬರು ಮಕ್ಕಳು, ಇಬ್ಬರು ಪುರುಷರು, ಓರ್ವ ಮಹಿಳೆ ಸೇರಿ 5 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು ಸೋಂಕಿತ 10 ಮಂದಿಯಲ್ಲಿ 9 ಮಂದಿ ಮಹಾರಾಷ್ಟ್ರ, ಮುಂಬೈಯಿಂದ ಜಿಲ್ಲೆಗೆ ಬಂದವರಾಗಿದ್ದಾರೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News