ಸೌದಿ ಅರೇಬಿಯಾ, ಯುಎಇಯಲ್ಲಿ ರವಿವಾರ ಈದುಲ್ ಫಿತ್ರ್

Update: 2020-05-22 18:35 GMT

ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿ ರವಿವಾರ ಈದುಲ್ ಫಿತ್ರ್ ಆಚರಿಸಲಾಗುವುದು ಎಂದು gulfnews.com ವರದಿ ಮಾಡಿದೆ.

ಯುಎಇಯಲ್ಲೂ ಮೇ 24ರಂದು ಈದುಲ್ ಫಿತ್ರ್

ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ಚಂದ್ರದರ್ಶನವಾಗದ ಕಾರಣ ಮೇ 24ರಂದು ಈದುಲ್ ಫಿತ್ರ್ ಆಚರಿಸಲಾಗುವುದು ಎಂದು ಯುಎಇ ಘೋಷಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News