ಸುಂದರ ಕೋಟ್ಯಾನ್

Update: 2020-05-23 15:34 GMT

ಉಡುಪಿ, ಮೇ 23: ಲಯನ್ಸ್ ಕ್ಲಬ್ ಉಡುಪಿಯ ಅಧ್ಯಕ್ಷ ಸುಂದರ ಕೋಟ್ಯಾನ್ (59) ಇಂದು ಅಂಬಲಪಾಡಿಯ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಎಲ್ಐಸಿ ಏಜಂಟರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಸಮಾಜ ಸೇವೆಯಲ್ಲಿ ತೊಡಗಿದ್ದು, ಎರಡು ಅವಧಿಗೆ ಲಯನ್ಸ್ ಕ್ಲಬ್ ಉಡುಪಿ ಕಾರ್ಯದರ್ಶಿಯಾಗಿ ಹಾಗೂ ಪ್ರಸಕ್ತ ಸಾಲಿನಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ