​ರೆಡ್‌ಕ್ರಾಸ್ ಶತಮಾನೋತ್ಸವ ದಿನಾಚರಣೆ ಮುಂದೂಡಿಕೆ

Update: 2020-05-27 12:42 GMT

ಉಡುಪಿ, ಮೇ 27: ಅಜ್ಜರಕಾಡಿನ ರೆಡ್‌ಕ್ರಾಸ್ ಭವನದಲ್ಲಿ ಮೇ 28ರಂದು ನಡೆಯಬೇಕಿದ್ದ ರೆಡ್‌ಕ್ರಾಸ್ ಶತಮಾನೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಕಾರಣಾಂತರದಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಉಡುಪಿ ರೆಡ್‌ಕ್ರಾಸ್ ಘಟಕದ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News