ಕೊರೋನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಸಂಬಿತ್ ಪಾತ್ರಾ ಆಸ್ಪತ್ರೆಗೆ ದಾಖಲು

Update: 2020-05-28 09:53 GMT

ಹೊಸದಿಲ್ಲಿ: ಕೊರೋನ ವೈರಸ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಅವರನ್ನು ಗುರ್ಗಾಂವ್ ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News