ಮಹಾರಾಷ್ಟ್ರದಲ್ಲಿ 24 ಗಂಟೆಗಳಲ್ಲಿ 116 ಮಂದಿ ಕೊರೋನ ವೈರಸ್ ಗೆ ಬಲಿ

Update: 2020-05-29 15:06 GMT

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನ ವೈರಸ್ ಅಟ್ಟಹಾಸ ಮುಂದುವರಿದಿದ್ದು,  ಕಳೆದ 24 ಗಂಟೆಗಳಲ್ಲಿ 116 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆ 62,000ಕ್ಕೇರಿದೆ.

ಶುಕ್ರವಾರದ ಮಹಾರಾಷ್ಟ್ರದಲ್ಲಿ 2,682 ಪ್ರಕರಣಗಳು ವರದಿಯಾಗಿದ್ದು, 116 ಮಂದಿ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದಲ್ಲಿ 2,098 ಮಂದಿ ಮೃತಪಟ್ಟಿದ್ದಾರೆ .

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News