ದೇಶಾದ್ಯಂತ ಜೂನ್ 30ರವರೆಗೆ ಲಾಕ್​ಡೌನ್ ವಿಸ್ತರಣೆ

Update: 2020-05-30 13:42 GMT

ಹೊಸದಿಲ್ಲಿ, ಮೇ.30: ದೇಶಾದ್ಯಂತ ಜೂನ್ 30 ರವರೆಗೆ ಲಾಕ್​ಡೌನ್ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಆದರೆ ಕಂಟೈನ್ ಮೆಂಟ್ ಝೋನ್ ಗಳಿಗೆ ಮಾತ್ರ ಲಾಕ್​ಡೌನ್ ಅನ್ವಯಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜೂನ್ 8 ರಿಂದ ಧಾರ್ಮಿಕ ಸ್ಥಳಗಳು, ಮಾಲ್, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News