ಮೌಲ್ಯಮಾಪಕರಿಗೆ ಮಾಸ್ಕ್ ವಿತರಣೆ

Update: 2020-05-31 17:44 GMT

ಮಂಗಳೂರು, ಮೇ 31: ನಗರದ ದ್ವಿತೀಯ ಪಿಯುಸಿ ಮೌಲ್ಯಮಾಪನ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಮೌಲ್ಯಮಾಪಕರಿಗೆ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ವತಿಯಿಂದ ಮಾಸ್ಕ್ ಹಾಗೂ ಕೇಂದ್ರದ ಕಚೇರಿಗೆ ಸ್ಯಾನಿಟೈಸರ್ ವಿತರಿಸಲಾಯಿತು.

ಈ ಸಂದರ್ಭಯುವ ಜನತಾದಳ ಜಿಲಾಧ್ಯಕ್ಷ ಅಕ್ಷಿತ್ ಸುವರ್ಣ, ದ.ಕ. ಪಪೂ ಪ್ರಾಚಾರ್ಯರ ಸಂಘದ ಅಧ್ಯಕ್ಷ ಉಮೇಶ್ ಕರ್ಕೇರ, ದ.ಕ ಉಪನ್ಯಾಸಕರ ಸಂಘದ ಅಧ್ಯಕ್ಷ ಸೋಮಶೇಖರ್ ನಾಯಕ್, ಜೆಡಿಎಸ್ ಮುಖಂಡರಾದ ರತೀಶ್ ಕರ್ಕೇರ, ಹಿತೇಶ್ ರೈ, ಮುಹಮ್ಮದ್ ಫೈಝಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News