ವಾರಸುದಾರರಿಗೆ ಸೂಚನೆ

Update: 2020-06-01 15:31 GMT

ಉಡುಪಿ, ಜೂ.1: ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ 40 ವರ್ಷದ ಅಸ್ಲಂ ಎಂಬವರು ಚಿಕಿತ್ಸೆ ಫಲಕಾರಿ ಯಾಗದೇ ಮೇ 30ರಂದು ಮೃತಪಟ್ಟಿದ್ದಾರೆ. ಇವರ ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2520555 / 9449827833ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಅವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News